alex Certify BREAKING : ಕಲಬುರಗಿಯಲ್ಲಿ ಭೀಕರ ಅಪಘಾತ : ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಲಬುರಗಿಯಲ್ಲಿ ಭೀಕರ ಅಪಘಾತ : ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

ಕಲಬುರಗಿ : ಕಲಬುರಗಿಯಲ್ಲಿ ಭೀಕರ ಅಪಘಾತ ನಡೆದಿದ್ದು, ಮಕ್ಕಳು ಸೇರಿದಂತೆ  ಒಂದೇ ಕುಟುಂಬದ ಐವರು ಸ್ಥಳದಲ್ಲೇ  ದುರ್ಮರಣಕ್ಕೀಡಾಗಿದ್ದಾರೆ.

ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಹಳ್ಳೋಳಿ ಕ್ರಾಸ್ ಬಳಿ ನಡೆದಿದೆ.

ಒಂದೇ ಬೈಕ್ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...