alex Certify BREAKING : ಶಿವಮೊಗ್ಗ-ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗ-ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಜವಳ್ಳಿ ಸಮೀಪ ಎರಡು ಕಾರುಗಳ ಮಧ್ಯೆ ಮುಖಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ಅಪ್ತಬಾ ಭಾಷಾ (36 ) ಹಾಗೂ ಇವರ ಸೊಸೆ ಮದಿಯ ಮಿನಲ್ ( 12 ) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನೊಂದು ಕಾರಿನಲ್ಲಿದ್ದ ನಾಲ್ಕರು ಜನರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಸಿ.ಪಿ.ಐ. ಲಕ್ಷ್ಮಿಪತಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...