alex Certify BREAKING : ಬಾಗಲಕೋಟೆಯಲ್ಲಿ ಭೀಕರ ಕೊಲೆ, ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಾಗಲಕೋಟೆಯಲ್ಲಿ ಭೀಕರ ಕೊಲೆ, ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯ ಬರ್ಬರ ಹತ್ಯೆ

ಬಾಗಲಕೋಟೆ : ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಡವಳೇಶ್ವರ ಗ್ರಾಮದಲ್ಲಿ ನಡೆದಿದೆ.

ಈರಪ್ಪ ಗರಸಂಗಿ (50) ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...