alex Certify BREAKING : ರಾಮನಗರದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದ ತಂದೆ-ಮಗ ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಮನಗರದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದ ತಂದೆ-ಮಗ ನೀರುಪಾಲು

ರಾಮನಗರ : ಕುರಿ ಮೈ ತೊಳೆಯಲು ಹೋದ ತಂದೆ-ಮಗ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಮನಗರದ ಕನಕಪುರ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗ್ರಾಮದ ರಾಜು (50) ಹಾಗೂ ಪುತ್ರ ಪ್ರಸನ್ನ (23) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಕುರಿ ಮೈ ತೊಳೆಯಲು ಇಬ್ಬರು ಹೋಗಿದ್ದರು. ಈ ವೇಳೆ ರಾಜು ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ, ತಂದೆಯನ್ನು ಕಾಪಾಡಲು ಹೋದ ಮಗ ಕೂಡ ಮೇಲೆ ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ವಿಷಯ ತಿಳಿಯತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದ ದಳದ ಸಿಬ್ಬಂದಿಗಳು ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...