alex Certify ಹೊಸಬರ ‘ಮಾರಿಗೆ ದಾರಿ’ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ |Watch Teaser | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸಬರ ‘ಮಾರಿಗೆ ದಾರಿ’ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ |Watch Teaser

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಹೊಸಬರ ‘ಮಾರಿಗೆ ದಾರಿ’ ಚಿತ್ರ ಬಿಡುಗಡೆಗೆ ಮುನ್ನ ಎಲ್ಲರ ಗಮನ ಸೆಳೆದಿದೆ.

ಚಿತ್ರದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಇದೀಗ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಿದೆ.

ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶವನ್ನು ಅಗಸ್ತ್ಯ ಎಂಬುವವರು ಮಾಡಿದ್ದು, ಅವರೇ ನಾಯಕ ನಟನಾಗಿಯೂ ಕಾಣಿಸಿಕೊಂಡಿದ್ದಾರೆ. ಹೊಸಬರೇ ಸೇರಿಕೊಂಡು ಈ ಸಿನಿಮಾ ಮಾಡಿದ್ದು, ಟೀಸರ್ ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...