ಬೆಂಗಳೂರು : ರಾಜ್ಯದ ಹಿಂದುಳಿದ ವರ್ಗಗಳ 2.50 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ನೀಡಲಾಗುತ್ತಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಪ್ರತಿ ವರ್ಷ ಹಿಂದುಳಿದ ವರ್ಗಗಳ 2.50 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಹಾಸ್ಟೆಲ್ ಗಳ ಮೂಲಸೌಕರ್ಯ, ಪುಸ್ತಕ, ಗ್ರಂಥಾಲಯಗಳಿಗೂ ಆದ್ಯತೆ ನೀಡಲಾಗಿದೆ. ಉತ್ತಮ ಗುಣಮಟ್ಟದ ಆಹಾರ, ಹಾಸ್ಟೆಲ್ ಗಳ ನವೀಕರಣ, ಪುಸ್ತಕ ವಿತರಣೆ, ಗ್ರಂಥಾಲಯದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ತಂಗಡಗಿ ಅವರು ತಿಳಿಸಿದ್ದಾರೆ.
ಪ್ರತಿ ವರ್ಷ ಹಿಂದುಳಿದ ವರ್ಗಗಳ 2.50 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಹಾಸ್ಟೆಲ್ ಗಳ ಮೂಲಸೌಕರ್ಯ, ಪುಸ್ತಕ, ಗ್ರಂಥಾಲಯಗಳಿಗೂ ಆದ್ಯತೆ ನೀಡಲಾಗಿದೆ. ಉತ್ತಮ ಗುಣಮಟ್ಟದ ಆಹಾರ, ಹಾಸ್ಟೆಲ್ ಗಳ ನವೀಕರಣ, ಪುಸ್ತಕ ವಿತರಣೆ, ಗ್ರಂಥಾಲಯದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ… pic.twitter.com/y45LWztETw
— DIPR Karnataka (@KarnatakaVarthe) December 18, 2024