alex Certify ಚಿತ್ರಾನ್ನ ಸೇವಿಸಿದ್ದ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರಾನ್ನ ಸೇವಿಸಿದ್ದ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕೋಲಾರ: ಹಾಸ್ಟೆಲ್ ನಲ್ಲಿ ಮಧ್ಯಾಹ್ನ ಊಟ ಮಾಡಿದ್ದ 9 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಕೋಲಾರದ ಮೌಲಾನ ಆಜಾದ್ ವಸತಿ ನಿಲಯದಲ್ಲಿ ನಡೆದಿದೆ.

ಚಿತ್ರಾನ್ನ ಸೇವಿಸಿದ್ದ 10ನೇ ತರಗತಿಯ 9 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಊಟ ಸೇವಿಸಿದ ನಂತರ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...