alex Certify ಹೋಟೆಲ್ ಮಾಲೀಕರು, ಗ್ರಾಹಕರಿಗೆ ಗುಡ್ ನ್ಯೂಸ್: ತಡರಾತ್ರಿ 1 ಗಂಟೆವರೆಗೂ ವಹಿವಾಟು ನಡೆಸಲು ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೋಟೆಲ್ ಮಾಲೀಕರು, ಗ್ರಾಹಕರಿಗೆ ಗುಡ್ ನ್ಯೂಸ್: ತಡರಾತ್ರಿ 1 ಗಂಟೆವರೆಗೂ ವಹಿವಾಟು ನಡೆಸಲು ಅನುಮತಿ

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆವರೆಗೂ ಹೋಟೆಲ್ ಲಭ್ಯವಿರುತ್ತವೆ. ಕೊರೊನಾ ಸಂದರ್ಭದಲ್ಲಿ ವಿಧಿಸಿದ್ದ ನಿರ್ಬಂಧ ತೆರೆವುಗೊಳಿಸಲಾಗಿದೆ.

ಹೋಟೆಲ್ ಮಾಲೀಕರ ಮನವಿ ಮೇರೆಗೆ ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ ರೆಡ್ಡಿ ಅವರು ತಡರಾತ್ರಿ ಒಂದು ಗಂಟೆಯವರೆಗೆ ವಹಿವಾಟು ನಡೆಸಲು ಅನುಮತಿ ನೀಡಿದ್ದಾರೆ.

ಈ ಕುರಿತಾಗಿ ಸುತ್ತೋಲೆ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಬೆಳಗ್ಗೆ 6 ರಿಂದ ತಡರಾತ್ರಿ 1 ಗಂಟೆಯವರೆಗೆ ತಿಂಡಿ ತಿನಿಸುಗಳನ್ನು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ವಿಸ್ತರಿಸಿ ಅನುಮತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...