ಬೆಂಗಳೂರು: ಬೆಂಗಳೂರಿನ ಹೋಟೆಲ್ ಗ್ರಾಹಕರಿಗೆ ಮ ತ್ತೆಬಿಗ್ ಶಾಕ್ ಎದುರಾಗಿದೆ. ಹೋಟೆಲ್ ಗಳಲ್ಲಿ ಊಟ, ತಿಂಡಿ ಬೆಲೆ ಏರಿಕೆ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ತಿಂಡಿ, ಊಟ ಬಗ್ಗೆ ಚರ್ಚೆ ನಡೆಸಲು ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ. ಶೀಘ್ರದಲ್ಲೇ ಹೋಟೆಲ್ ಗಳಲ್ಲಿ ಊಟ, ತಿಂಡಿ ಬೆಲೆ ಏರಿಕೆ ಮಾಡುವ ಸಾಧ್ಯತೆ ಇದೆ. ನವೆಂಬರ್ 18 ರಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಹೋಟೆಲ್ ಊಟ, ತಿಂಡಿ ದರ ಏರಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.