alex Certify ಲಾಡ್ಜ್ ನಲ್ಲಿ ಯುವಕನೊಂದಿಗಿದ್ದ ಯುವತಿಗೆ ಅದೇನಾಯ್ತು…? ಜೊತೆಗಿದ್ದವನ ಮೇಲೆಯೇ ಅನುಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಡ್ಜ್ ನಲ್ಲಿ ಯುವಕನೊಂದಿಗಿದ್ದ ಯುವತಿಗೆ ಅದೇನಾಯ್ತು…? ಜೊತೆಗಿದ್ದವನ ಮೇಲೆಯೇ ಅನುಮಾನ

ಮೈಸೂರು: ಹೋಟೆಲ್ ನಲ್ಲಿ ತಂಗಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಹುಣಸೂರು ರಸ್ತೆಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆಕೆಯ ಜೊತೆಗಿದ್ದ ವ್ಯಕ್ತಿಯೇ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟೆ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...