alex Certify ಮನೆ ಇಲ್ಲದ ಬಡ ಕುಟುಂಬದವರಿಗೆ ಸಿಹಿ ಸುದ್ದಿ: ಮಾರ್ಚ್ ಒಳಗೆ 5 ಲಕ್ಷ ಮನೆ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಇಲ್ಲದ ಬಡ ಕುಟುಂಬದವರಿಗೆ ಸಿಹಿ ಸುದ್ದಿ: ಮಾರ್ಚ್ ಒಳಗೆ 5 ಲಕ್ಷ ಮನೆ ನಿರ್ಮಾಣ

ಬೆಂಗಳೂರು: ಬಡ ಕುಟುಂಬದವರಿಗೆ ಮುಂದಿನ ಮಾರ್ಚ್ ಒಳಗೆ ಹೊಸದಾಗಿ 5 ಲಕ್ಷ ಮನೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5000 ಕೋಟಿ ರೂಪಾಯಿ ವೆಚ್ಚದಲ್ಲಿ 5 ಲಕ್ಷ ಮನೆ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ವಸತಿ ಇಲಾಖೆ ಸಭೆ ನಡೆಸಲಾಗಿದ್ದು, ಹೊಸದಾಗಿ 5 ಲಕ್ಷ ಮನೆ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯಡಿ 5,00,000 ಮನೆಗಳ ನಿರ್ಮಾಣಕ್ಕೆ 5000 ಕೋಟಿ ರೂ. ನೀಡುವುದಾಗಿ ಸಿಎಂ ಆಶ್ವಾಸನೆ ನೀಡಿದ್ದಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...