alex Certify ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸಕ್ತ ವರ್ಷ 3 ಲಕ್ಷ ಮನೆ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸಕ್ತ ವರ್ಷ 3 ಲಕ್ಷ ಮನೆ ನಿರ್ಮಾಣ

ಬೆಳಗಾವಿ: ಸರ್ವರಿಗೂ ಸೂರು ಪರಿಕಲ್ಪನೆಯಡಿ ಪ್ರಸ್ತಕ ಆರ್ಥಿಕ ವರ್ಷದಲ್ಲಿ 3 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ರಾಜ್ಯ ಸರ್ಕಾರದ ಮುಂದಿದೆ ಎಂದು ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಹಿಂದಿನ ಶ್ರೇಣಿಗಳಲ್ಲಿ ಪ್ರಗತಿಯಲ್ಲಿದ್ದ ಮನೆಗಳನ್ನು ಒಳಗೊಂಡಂತೆ ನವೆಂಬರ್‌ 28ಕ್ಕೆ 1,12,891 ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.

ಮೂರು ಲಕ್ಷ ಮನೆಗಳ ನಿರ್ಮಾಣ ಗುರಿ ಇದೆ. ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಾಡಿ ಹಿಂದಿನ ಶ್ರೇಣಿಗಳಲ್ಲಿ ಪ್ರಗತಿಯಲ್ಲಿದ್ದ ಮನೆಗಳನ್ನು ಒಳಗೊಂಡಂತೆ 2023 -24ನೇ ಸಾಲಿನ ಆರ್ಥಿಕ ವರ್ಷದಲ್ಲಿ 3,00,000 ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...