alex Certify ‘HAL’ ಗೆ ದ್ರೋಹವೆಸಗಿ ಫೋಟೋಶೂಟ್ ಮಾಡಿಸಿಕೊಳ್ಳುವುದಕ್ಕೆ ಮನಸ್ಸಾಗಿದ್ದು ಹೇಗೆ ? : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘HAL’ ಗೆ ದ್ರೋಹವೆಸಗಿ ಫೋಟೋಶೂಟ್ ಮಾಡಿಸಿಕೊಳ್ಳುವುದಕ್ಕೆ ಮನಸ್ಸಾಗಿದ್ದು ಹೇಗೆ ? : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : HAL ಗೆ ದ್ರೋಹವೆಸಗಿ ಈಗ ಫೋಟೋಶೂಟ್ ಮಾಡಿಸಿಕೊಳ್ಳುವುದಕ್ಕೆ ನಿಮಗೆ ಮನಸ್ಸಾಗಿದ್ದು ಹೇಗೆ ? ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.

HAL ನಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಪ್ರಧಾನಿ ಮೋದಿ ಅವರೇ, ಇದೇ HAL ನೊಂದಿಗೆ ಮಾಡಿಕೊಂಡಿದ್ದ ರಫೆಲ್ ಒಪ್ಪಂದವನ್ನು ರದ್ದುಪಡಿಸಿ ಅಂಬಾನಿ ಜೋಳಿಗೆ ತುಂಬಿಸಿದ್ದೇಕೆ? HAL ದ್ರೋಹವೆಸಗಿ ಈಗ ಫೋಟೋಶೂಟ್ ಮಾಡಿಸಿಕೊಳ್ಳುವುದಕ್ಕೆ ನಿಮ್ಮ ಮನಸು ಒಪ್ಪಿದ್ದು ಹೇಗೆ? ಎಂದು ಕಾಂಗ್ರೆಸ್ ಕಿಡಿಕಾರಿದೆ.

ಮಾರಾಟಗಾರ ಮೋದಿ ಅವರೇ, ನಮ್ಮ ಹೆಮ್ಮೆಯ ಹೆಚ್ಎಎಲ್ ನ್ನು ಮಾರಬೇಡಿ! ಕೇವಲ ಫೋಟೋಶೂಟ್ ಮಾಡಿಸಿಕೊಳ್ಳಲು HALಗೆ ಬಂದಿದ್ದೀರೋ ಅಥವಾ ಅದಾನಿಯ ಏಜೆಂಟ್ ಆಗಿ ಬಂದಿದ್ದೀರೋ ಗೊತ್ತಿಲ್ಲ. ಆದರೆ ನಮ್ಮ HALನ್ನು ನಮಗೆ ಬಿಡಿ! ಎಂದು ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...