alex Certify ನಿಮ್ಮ ಮೊಬೈಲ್ ನಲ್ಲೇ ನಿಮ್ಮ ವೋಟರ್ ಐಡಿ: ಡಿಜಿಟಲ್ ಐಡಿ ಬಗ್ಗೆ ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಮೊಬೈಲ್ ನಲ್ಲೇ ನಿಮ್ಮ ವೋಟರ್ ಐಡಿ: ಡಿಜಿಟಲ್ ಐಡಿ ಬಗ್ಗೆ ಇಲ್ಲಿದೆ ಡಿಟೇಲ್ಸ್

ನವದೆಹಲಿ: ಭಾರತೀಯ ಚುನಾವಣಾ ಆಯೋಗ ಜನರ ಅನುಕೂಲಕ್ಕಾಗಿ ಡಿಜಿಟಲ್ ಮತದಾರರ ಗುರುತಿನ ಚೀಟಿ ಸೇವೆ ಶುರು ಮಾಡಿದೆ. ಇನ್ಮುಂದೆ ಮತದಾರರ ಗುರುತಿನ ಚೀಟಿ ಮುದ್ರಿಸುವ ಅಗತ್ಯವಿಲ್ಲ. ಮೊಬೈಲ್ ನಲ್ಲಿಯೇ ಮತದಾರರ ಚೀಟಿಯನ್ನು ಇಟ್ಟುಕೊಳ್ಳಬಹುದು.

ಇದನ್ನು ಎಲೆಕ್ಟ್ರಾನಿಕ್ ಎಲೆಕ್ಟರಲ್ ಫೋಟೋ ಐಡೆಂಟಿಟಿ ಕಾರ್ಡ್( ಇ-ಇಪಿಐಸಿ) ಎಂದು ಕರೆಯಲಾಗುತ್ತದೆ. ಇದು ಡಿಜಿಟಲ್ ಆಧಾರ್ ರೀತಿಯಲ್ಲೇ ಇರುತ್ತದೆ. ಇಲ್ಲಿಯೇ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...