alex Certify ಜೀರ್ಣಶಕ್ತಿ ವೃದ್ಧಿಸಲು ಅಭ್ಯಾಸ ಮಾಡಿ ಈ ಯೋಗ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೀರ್ಣಶಕ್ತಿ ವೃದ್ಧಿಸಲು ಅಭ್ಯಾಸ ಮಾಡಿ ಈ ಯೋಗ….!

ಕೆಲವರು ಜೀರ್ಣಕ್ರಿಯೆ ಸಮಸ್ಯೆಯನ್ನು ಅನುಭವಿಸುತ್ತಾರೆ. ನಾವು ತಿಂದ ಆಹಾರ ಸರಿಯಾಗಿ ಜೀರ್ಣವಾಗದೆ ಇದ್ದಾಗ ದೇಹಕ್ಕೆ ಸರಿಯಾದ ಪೋಷಕಾಂಶಗಳು ಸಿಗುವುದಿಲ್ಲ. ಹಾಗಾಗಿ ಈ ಜೀರ್ಣಕ್ರಿಯೆ ಸಮಸ್ಯೆಯನ್ನು ಸುಧಾರಿಸಲು ಔಷಧಗಳನ್ನು ಸೇವಿಸುವ ಬದಲು ಈ ಯೋಗಗಳನ್ನು ಅಭ್ಯಾಸ ಮಾಡಿ.

*ಬೆಕ್ಕು ಹಸುವಿನ ಭಂಗಿ(ಕ್ಯಾಟ್ ಕೌ ಭಂಗಿ) : ಇದು ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ. ಮೊಣಕಾಲಿನ ಮೇಲೆ ಕುಳಿತುಕೊಂಡು ನಿಮ್ಮ ಮಣಿಕಟ್ಟುಗಳನ್ನು ನಿಮ್ಮ ಭುಜದ ಕೆಳಗೆ ಮತ್ತು ಮೊಣಕಾಲನ್ನು ನಿಮ್ಮ ಸೊಂಟದ ಕೆಳಗೆ ಇರಿಸಿ. ತಲೆಯನ್ನು ನೆಲಕ್ಕೆ ಸಮನಾಂತರವಾಗಿರಿಸಿ. ಉಸಿರಾಡುವಾಗ ನಿಮ್ಮ ಹೊಟ್ಟೆಯನ್ನು ಮೇಲಕ್ಕೆ ಕೆಳಕ್ಕೆ ಬಿಡಿ.

*ಒಂಟೆ ಭಂಗಿ (ಉಸ್ತ್ರಾಸನ) : ಇದು ಕಿಬ್ಬೊಟ್ಟೆಯ ಪ್ರದೇಶವನ್ನು ವಿಸ್ತರಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ನೀವು ನೆಲದ ಮೇಲೆ ಮಂಡಿಯೂರಿ ಬಳಿಕ ನಿಮ್ಮ ಬೆನ್ನನ್ನು ಹಿಂದಕ್ಕೆ ಭಾಗಿಸಿ ನಿಮ್ಮ ಕೈಗಳಿಂದ ನಿಮ್ಮ ಕಾಲುಗಳನ್ನು ಹಿಡಿದುಕೊಳ್ಳಿ. 30 ಸೆಕೆಂಡುಗಳ ಕಾಲ ಹೀಗೆ ಮಾಡಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...