alex Certify BREAKING: ಹೌರಾ-ಸಿಕಂದರಾಬಾದ್ ಫಲಕ್ ನುಮಾ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ; ಹೊತ್ತಿ ಉರಿದ 2 ಬೋಗಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೌರಾ-ಸಿಕಂದರಾಬಾದ್ ಫಲಕ್ ನುಮಾ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ; ಹೊತ್ತಿ ಉರಿದ 2 ಬೋಗಿಗಳು

ಹೈದರಾಬಾದ್: ಮತ್ತೊಂದು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹೌರಾ-ಸಿಕಂದರಾಬಾದ್ ಫಲಕ್ ನುಮಾ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಲಿಸುತ್ತಿದ್ದ ರೈಲು ಏಕಾಏಕಿ ಹೊತ್ತಿ ಉರಿದಿದೆ.

ತೆಲಂಗಾಣ ಯಾದಾದ್ರಿ ಭುವನಗಿರಿಯಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಜಿಗಿದಿದ್ದಾರೆ. ರೈಲಿನ ಎರಡು ಬೋಗಿಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ.

ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೊಮ್ಮಾಯಿಪಲ್ಲಿ ಬಳಿ ರೈಲನ್ನು ನಿಲ್ಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...