alex Certify ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ 78 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ 78 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ

ಧಾರವಾಡ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 77 ಹಾಗೂ ಹೊರ ರಾಜ್ಯದ ಓರ್ವ ಸೇರಿ ಒಟ್ಟು 78 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕಿಮ್ಸ್ ಆಸ್ಪತ್ರೆಯಲ್ಲಿ ಧಾರವಾಡ ಜಿಲ್ಲೆಯ 18 ಸೋಂಕಿತರು ಮಾತ್ರ ಇದ್ದು, ಉಳಿದಂತೆ ಬೆಳಗಾವಿ-16, ಬಾಗಲಕೋಟ-16, ಗದಗ-5, ಕೊಪ್ಪಳ-5, ರಾಯಚೂರು-4, ಹಾವೇರಿ-4, ವಿಜಯಪುರ-4,  ಬಳ್ಳಾರಿ-2, ಉತ್ತರ ಕನ್ನಡ-1, ತುಮಕೂರು-1, ಚಿತ್ರದುರ್ಗ-1 ಮತ್ತು ಹೊರ ರಾಜ್ಯದ ಓರ್ವ ಬ್ಲ್ಯಾಕ್ ಫಂಗಸ್ ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...