ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ನಿಂದ ಪ್ರಚೋದನೆ ಗೊಂಡಿದ್ದ ಮುಸ್ಲಿಮ್ ಯುವಕರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 104 ಮಂದಿಯನ್ನು ಬಂಧಿಸಲಾಗಿದ್ದು
ಬಂಧಿತ ಆರೋಪಿಗಳನ್ನು ಕಲಬುರ್ಗಿಯ ಕಾರಾಗೃಹಕ್ಕೆ ಕರೆತರಲಾಗುತ್ತಿದೆ.
ಪಿಎಸ್ಐ ನೇಮಕಾತಿ ಅಕ್ರಮ; 545 ಅಭ್ಯರ್ಥಿಗಳಿಗೆ ಸಿಐಡಿ ನೋಟಿಸ್
ನಮ್ಮಮಕ್ಕಳು ಅಮಾಯಕರು ಅವರನ್ನು ಬಿಟ್ಟು ಬಿಡಿ ಎಂದು ಪೋಷಕರು ಪೊಲೀಸ್ ಠಾಣೆ ಮುಂದೆ ಗೋಳಾಟ ನಡೆಸುತ್ತಿದ್ದಾರೆ. ಮುಸ್ಲಿಂ ಸಮುದಾಯದವರು ಮತ್ತು ಆರೋಪಿಗಳ ಪೋಷಕರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ಆರೋಪಿಗಳನ್ನು ಕಲಬುರಗಿ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತಿದೆ.