alex Certify ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಕಾಲೇಜಿನಲ್ಲಿ ವಿದ್ಯಾರ್ಥಿನಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹಾಡಹಗಲೇ ಕಾಲೇಜಿನಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಕೊಲೆ ಮಾಡಲಾಗಿದೆ.

ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ನೇಹಾ ಎಂಬಾಕೆಯನ್ನು ಹತ್ಯೆ ಮಾಡಲಾಗಿದೆ. ಸ್ನೇಹ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯಾಗಿದ್ದಾರೆ. ಹಾಡಹಗಲೇ ನಡೆದ ಕೃತ್ಯದಿಂದ ವಿದ್ಯಾರ್ಥಿಗಳು ಬೆಚ್ಚಿಬಿದ್ದಿದ್ದಾರೆ.

ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...