alex Certify SHOCKING NEWS: ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಅಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಅಣ್ಣ

ಹುಬ್ಬಳ್ಳಿ: ಅಣ್ಣನೊಬ್ಬ ಸ್ವಂತ ತಮ್ಮನನ್ನೇ ಇರಿದು ಕೊಂದ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ.

ಪವನ್ (30) ಅಣ್ಣನಿಂದಲೇ ಕೊಲೆಯಾದ ವ್ಯಕ್ತಿ. ರಾಜು ಕೊಲೆ ಮಾಡಿದ ಆರೋಪಿ. ಪವನ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ಕೋಪಗೊಂಡ ಅಣ್ಣ ರಾಜು, ಪವನ್ ಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಪವನ್ ಹೊಟ್ಟೆ, ಕತ್ತಿನ ಭಾಗದಲ್ಲಿ ಚಾಕುವಿನಿಂದ ಇರಿಯಲಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆರೋಪಿ ರಾಜುನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...