alex Certify BREAKING NEWS: ನಡು ರಸ್ತೆಯಲ್ಲೇ ಯುವಕರ ಗುಂಪಿನ ನಡುವೆ ಮಾರಾಮಾರಿ; ಹಾಡಹಗಲೇ ಹೊಡೆದಾಡಿಕೊಂಡ ಗ್ಯಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಡು ರಸ್ತೆಯಲ್ಲೇ ಯುವಕರ ಗುಂಪಿನ ನಡುವೆ ಮಾರಾಮಾರಿ; ಹಾಡಹಗಲೇ ಹೊಡೆದಾಡಿಕೊಂಡ ಗ್ಯಾಂಗ್

ಹುಬ್ಬಳ್ಳಿ: ಯುವಕರ ಗುಂಪೊಂದು ಹಾಡ ಹಗಲೇ ನಡು ರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಯುವಕರ ಎರಡು ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು, ವಾಗ್ವಾದ ವಿಕೋಪಕ್ಕೆ ತಿರುಗಿದೆ. ಯುವಕರ ಗುಂಪು ಪರಸ್ಪರ ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ವೈರಲ್ ಆಗಿದೆ.

ಹುಬ್ಬಳ್ಳಿ-ಕಾರವಾರ ರೋಡ್ ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆ. ಯಾವ ಕಾರಣಕ್ಕಾಗಿ ಯುವಕರು ಹಾಡಹಗಲೇ ರಸ್ತೆಯಲ್ಲಿ ಹೊಡೆದಾಡಿಕೊಂಡಿದ್ದಾರೆ ಎಂಬ ಬಗ್ಗೆ ತಿಳಿದುಬಂದಿಲ್ಲ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...