alex Certify ಹೊಸ ವರ್ಷಕ್ಕೆ ‘ನಮ್ಮ ಮೆಟ್ರೋ’ ಗೆ ಭರ್ಜರಿ ಆದಾಯ : ನಿನ್ನೆ ಒಂದೇ ದಿನ 1.64 ಕೋಟಿಗೂ ಹೆಚ್ಚು ಕಲೆಕ್ಷನ್ |Namma Metro | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷಕ್ಕೆ ‘ನಮ್ಮ ಮೆಟ್ರೋ’ ಗೆ ಭರ್ಜರಿ ಆದಾಯ : ನಿನ್ನೆ ಒಂದೇ ದಿನ 1.64 ಕೋಟಿಗೂ ಹೆಚ್ಚು ಕಲೆಕ್ಷನ್ |Namma Metro

ಬೆಂಗಳೂರು : ಹೊಸ ವರ್ಷಕ್ಕೆ ‘ನಮ್ಮ ಮೆಟ್ರೋ’ ಭರ್ಜರಿ ಕಲೆಕ್ಷನ್ ಮಾಡಿದ್ದು, ನಿನ್ನೆ ಒಂದೇ ದಿನ 1.64 ಕೋಟಿಗೂ ಹೆಚ್ಚು ಆದಾಯ ಹರಿದು ಬಂದಿದೆ.

ಹೌದು ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರಲ್ಲಿ ನಮ್ಮ ಮೆಟ್ರೋ ಭರ್ಜರಿ ಕಲೆಕ್ಷನ್ ಮಾಡಿದೆ. ನಮ್ಮ ಮೆಟ್ರೋದಲ್ಲಿ ನಿನ್ನೆ ಒಂದೇ ದಿನ 6,22,202 ಜನ ಸಂಚಾರ ಮಾಡಿದ್ದು, 1.64 ಕೋಟಿಗೂ ಹೆಚ್ಚು ಆದಾಯ ಹರಿದು ಬಂದಿದೆ.

ಹೊಸ ವರ್ಷಾಚರಣೆ ಹಿನ್ನೆಲೆ ನಿನ್ನೆ ‘ನಮ್ಮ ಮೆಟ್ರೋ’ ಸಂಚಾರ ರಾತ್ರಿ 2 ಗಂಟೆವರೆಗೆ ವಿಸ್ತರಣೆ ಮಾಡಲಾಗಿತ್ತು, ಈ ಹಿನ್ನೆಲೆ ನಮ್ಮ ಮೆಟ್ರೋ ಭರ್ಜರಿ ಕಲೆಕ್ಷನ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...