alex Certify BREAKING : ಬಡವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : ಮುಂದಿನ ವರ್ಷ ದೇಶದಲ್ಲಿ 3 ಕೋಟಿ ಮನೆ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಡವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ : ಮುಂದಿನ ವರ್ಷ ದೇಶದಲ್ಲಿ 3 ಕೋಟಿ ಮನೆ ನಿರ್ಮಾಣ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 6 ನೇ ಬಾರಿಗೆ ಮಧ್ಯಂತರ ಬಜೆಟ್ 2024 ಮಂಡಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕೇಂದ್ರ ಸರ್ಕಾರ ಜನಪ್ರಿಯ ಬಜೆಟ್ ಮಂಡಿಸುತ್ತಿದ್ದು, ದೇಶದ ಜನರಲ್ಲಿ ಬಜೆಟ್ ಬಗ್ಗೆ ಬಹಳ ನಿರೀಕ್ಷೆಯಿದೆ.

ಬಡವರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮುಂದಿನ ವರ್ಷ ದೇಶದಲ್ಲಿ 3 ಕೋಟಿ ಮನೆ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ನಾವು ಗರೀಬ್, ಮಹಿಲಾಯೆನ್, ಯುವ ಮತ್ತು ಅನ್ನದಾತನ ಬಗ್ಗೆ ಗಮನ ಹರಿಸಬೇಕಾಗಿದೆ; ಅವರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳು ನಮ್ಮ ಅತ್ಯುನ್ನತ ಆದ್ಯತೆಗಳಾಗಿವೆ.

ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂದಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...