alex Certify Bengaluru : ಡಿಸೆಂಬರ್ ತಿಂಗಳಲ್ಲಿ ‘ನಮ್ಮ ಮೆಟ್ರೋ’ಗೆ ಭರ್ಜರಿ ಆದಾಯ, ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಡಿಸೆಂಬರ್ ತಿಂಗಳಲ್ಲಿ ‘ನಮ್ಮ ಮೆಟ್ರೋ’ಗೆ ಭರ್ಜರಿ ಆದಾಯ, ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳ

ಬೆಂಗಳೂರು : ವರ್ಷಾಂತ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಮ್ಮ ಮೆಟ್ರೋಗೆ ಭರ್ಜರಿ ಆದಾಯ ಹರಿದು ಬಂದಿದ್ದು, ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಳವಾಗಿದೆ.

ಡಿಸೆಂಬರ್ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಿದ್ದು, 55 ಕೋಟಿ ಆದಾಯ ಸಂಗ್ರಹವಾಗಿದೆ.

ಹೌದು, ಡಿಸೆಂಬರ್ ಒಂದೇ ತಿಂಗಳಲ್ಲಿ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದಾರೆ. ದಿನಕ್ಕೆ ಹೆಚ್ಚುಕಡಿಮೆ 6.88 ಲಕ್ಷ ಜನರು ಸಂಚಾರ ಮಾಡಿದ್ದಾರೆ. ಡಿಸೆಂಬರ್ ನಲ್ಲಿ 2,13,34,076 ಮಂದಿ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ ಹಾಗೂ 55 ಕೋಟಿ ಆದಾಯ ಸಂಗ್ರಹವಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...