alex Certify BIG BREAKING NEWS: ಹುಣಸೋಡು ಸ್ಪೋಟಕ್ಕೆ ಜಿಲೆಟಿನ್, ಡಿಟೋನೇಟರ್ ಬಳಕೆ ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಹುಣಸೋಡು ಸ್ಪೋಟಕ್ಕೆ ಜಿಲೆಟಿನ್, ಡಿಟೋನೇಟರ್ ಬಳಕೆ ದೃಢ

ಶಿವಮೊಗ್ಗ ತಾಲೂಕಿನ ಹುಣಸೋಡು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸ್ಪೋಟಕ್ಕೆ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಬಳಕೆಯಾಗಿರುವುದು ದೃಢಪಟ್ಟಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಸುಧಾಕರ್, ನರಸಿಂಹ, ಮುಮ್ತಾಜ್ ಅಹಮದ್ ಮತ್ತು ರಶೀದ್ ಎಂಬವರನ್ನು ಬಂಧಿಸಲಾಗಿದೆ.

ಜಿಲೆಟಿನ್ ಕಡ್ಡಿ, ಡಿಟೋನೇಟರ್ ವಿತರಣೆ ಸಂದರ್ಭದಲ್ಲಿ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಎರಡು ವಾಹನಗಳು ಸ್ಫೋಟಗೊಂಡಿವೆ. ನಾಲ್ವರ ಬಂಧನವಾಗಿದ್ದು, ಇನ್ನೂ ಹಲವರನ್ನು ಬಂಧಿಸಲಾಗುವುದು ಎಂದು ಶಿವಮೊಗ್ಗದಲ್ಲಿ ಪೂರ್ವ ವಲಯ ಐಜಿಪಿ ರವಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...