alex Certify ಹುಣಸೋಡು ಕ್ವಾರೆ ಸ್ಪೋಟ: ಐವರ ಗುರುತು ಪತ್ತೆ, ಮೃತದೇಹ ಹಸ್ತಾಂತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಣಸೋಡು ಕ್ವಾರೆ ಸ್ಪೋಟ: ಐವರ ಗುರುತು ಪತ್ತೆ, ಮೃತದೇಹ ಹಸ್ತಾಂತರ

ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಆರು ಜನರಲ್ಲಿ ಐವರ ಗುರುತು ಪತ್ತೆಯಾಗಿದೆ.

ಭದ್ರಾವತಿಯ ಅಂತರಗಂಗೆಯ ಮಂಜುನಾಥ, ಪ್ರವೀಣ, ಆಂಧ್ರಪ್ರದೇಶದ ಪವನ್, ಜಾವೇದ್ ಮತ್ತು ರಾಜು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಅವರ ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...