alex Certify ಪತಿ ಸಾವು…. ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತಿ ಸಾವು…. ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು

ಮೈಸೂರು: ಪತಿ ಸಾವಿನ ಬೆನ್ನಲ್ಲೇ ಪತ್ನಿ ಹಾಗೂ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೀತಾ (40) ಹಾಗೂ 15 ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡವರು. ಕೆಲ ದಿನಗಳ ಹಿಂದೆ ಗೀತಾ ಪತಿ ಮೃತಪಟ್ಟಿದ್ದರು.ಪತಿಯ ಅಗಲಿಕೆಯಿಂದ ತೀವ್ರವಾಗಿ ಮನನೊಂದಿದ್ದ ಗೀತಾ, ಮಗಳೊಂದಿಗೆ ಸಾವಿನ ನಿರ್ಧಾರಕ್ಕೆ ಬಂದಿದ್ದಾರೆ. ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...