alex Certify BREAKING NEWS: ವರದಕ್ಷಿಣೆಗಾಗಿ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಪತಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವರದಕ್ಷಿಣೆಗಾಗಿ ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ಪತಿ!

ದಾವಣಗೆರೆ: ವರದಕ್ಷಿಣೆಗಾಗಿ ಪತಿಮಹಾಶಯನೊಬ್ಬ ಪತ್ನಿಯ ಉಸಿರು ನಿಲ್ಲಿಸಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ನೇತ್ರಾವತಿ (26) ಕೊಲೆಯಾದ ಪತ್ನಿ. ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ, ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...