alex Certify ಪಾರ್ಕಿಂಗ್ ಸ್ಥಳದಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರ್: ಇತರೆ ವಾಹನಗಳಿಗೂ ತಗುಲಿದ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾರ್ಕಿಂಗ್ ಸ್ಥಳದಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರ್: ಇತರೆ ವಾಹನಗಳಿಗೂ ತಗುಲಿದ ಬೆಂಕಿ

ಹೈದರಾಬಾದ್: ಹೈದರಾಬಾದ್ ನುಮಾಯಿಶ್ ಎಕ್ಸಿಬಿಷನ್‌ ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ಕಾರ್ ಗೆ ಶನಿವಾರ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಮೂರು ಕಾರ್ ಗಳು ಸುಟ್ಟು ಭಸ್ಮವಾಗಿವೆ.

ಎಲೆಕ್ಟ್ರಿಕ್ ಕಾರ್ ನಿಂದ ಉಂಟಾದ ಬೆಂಕಿ ಪಾರ್ಕಿಂಗ್ ಸ್ಥಳದಲ್ಲಿ ಇತರ ಐದು ವಾಹನಗಳಿಗೆ ವ್ಯಾಪಿಸಿತು, ಇದರಲ್ಲಿ ಮೂರು ಕಾರುಗಳು ಸುಟ್ಟು ಭಸ್ಮವಾಗಿದ್ದು, ಎರಡು ಕಾರುಗಳು ಭಾಗಶಃ ಹಾನಿಗೊಳಗಾಗಿವೆ. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಎಂದು ಇನ್ಸ್‌ ಪೆಕ್ಟರ್ ಬಿ. ಪ್ರಸಾದ ರಾವ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...