alex Certify BREAKING NEWS: ರೇವ್ ಪಾರ್ಟಿ ಮೇಲೆ ದಾಳಿ: ನಿರ್ಮಾಪಕ, ನಟರು, ಗಣ್ಯರ ಮಕ್ಕಳು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರೇವ್ ಪಾರ್ಟಿ ಮೇಲೆ ದಾಳಿ: ನಿರ್ಮಾಪಕ, ನಟರು, ಗಣ್ಯರ ಮಕ್ಕಳು ವಶಕ್ಕೆ

ಹೈದರಾಬಾದ್: ಹೈದರಾಬಾದ್ ನ ಮಾದಾಪುರದಲ್ಲಿ ರೇವ್ ಪಾರ್ಟಿ ಮೇಲೆ ದಾಳಿ ನಡೆಸಲಾಗಿದೆ. ತೆಲುಗು ಚಿತ್ರ ನಿರ್ಮಾಪಕ ವೆಂಕಟ್ ಸೇರಿದಂತೆ ಪ್ರಮುಖರನ್ನು ಬಂಧಿಸಲಾಗಿದೆ.

ತೆಲುಗು ಚಿತ್ರರಂಗದವರು ಸೇರಿದಂತೆ ಹಲವು ಗಣ್ಯರ ಮಕ್ಕಳು ಭಾಗಿಯಾಗಿರುವ ಶಂಕೆ ಇದೆ. ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ವಿಠ್ಠಲ್ ರಾವ್ ನಗರದ ವೈಷ್ಣವಿ ಅಪಾರ್ಟ್ಮೆಂಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದ್ದು, ಹಲವರನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...