alex Certify ರಕ್ತದಲ್ಲಿ I Love You Appu ಎಂದು ಬರೆದ ಪದವಿ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಕ್ತದಲ್ಲಿ I Love You Appu ಎಂದು ಬರೆದ ಪದವಿ ವಿದ್ಯಾರ್ಥಿನಿ

ಚಾಮರಾಜನಗರ: ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಮೇಲಿನ ಅಭಿಮಾನದಿಂದ ವಿದ್ಯಾರ್ಥಿನಿ ಕೈ ಕೊಯ್ದುಕೊಂಡ ರಕ್ತದಲ್ಲಿ ಐ ಲವ್ ಯು ಅಪ್ಪು ಎಂದು ಬರೆದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಚಾಮರಾಜನಗರದ ನಿವಾಸಿಯಾಗಿರುವ ವಿದ್ಯಾರ್ಥಿನಿ ಮೈಸೂರಿನ ಹಾಸ್ಟೆಲ್ನಲ್ಲಿ ವಾಸವಾಗಿದ್ದಾಳೆ. ಪದವಿ ಓದುತ್ತಿರುವ ವಿದ್ಯಾರ್ಥಿನಿ ಪುನೀತ್ ರಾಜಕುಮಾರ್ ನಿಧನದಿಂದ ಆಘಾತಕ್ಕೆ ಒಳಗಾಗಿದ್ದಾಳೆ. ಬ್ಲೇಡ್ ನಿಂದ ಕೈ ಕೊಯ್ದುಕೊಂಡು ರಕ್ತದಲ್ಲಿ ಬಿಳಿಹಾಳೆಯಲ್ಲಿ ಐ ಲವ್ ಯು ಅಪ್ಪು ಎಂದು ಬರೆದಿದ್ದಾಳೆ. ಅಸ್ವಸ್ಥ ವಿದ್ಯಾರ್ಥಿನಿಯನ್ನು  ಸಹಪಾಠಿಗಳು ಆಸ್ಪತ್ರೆಗೆ ದಾಖಲಿಸಿದ್ದು, ಪೋಷಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಆಕೆಯೀಗ ಚೇತರಿಸಿಕೊಂಡಿದ್ದಾಳೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...