‘ತಂದೆಯಿಂದಲೇ ಲೈಂಗಿಕ ದೌರ್ಜನ್ಯ’: ಬಾಲ್ಯದಲ್ಲಿ ಅನುಭವಿಸಿದ ಕಿರುಕುಳದ ಬಗ್ಗೆ ಸ್ವಾತಿ ಮಲಿವಾಲ್ ಶಾಕಿಂಗ್ ಮಾಹಿತಿ

ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ತಮ್ಮ ಬಾಲ್ಯದಲ್ಲಿ ಅನುಭವಿಸಿದ ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.

“ನಾನು ಬಾಲ್ಯದಲ್ಲಿ ನನ್ನ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದೆ, ಅವರು ನನ್ನನ್ನು ಹೊಡೆಯುತ್ತಿದ್ದರು. ನಾನು ಹಾಸಿಗೆಯ ಕೆಳಗೆ ಅಡಗಿಕೊಳ್ಳುತ್ತಿದ್ದೆ” ಎಂದು ಹೇಳಿದ್ದಾರೆ.

ಇತ್ತೀಚಿನ ಸರ್ಕಾರಿ ಅಪರಾಧದ ಮಾಹಿತಿಯ ಪ್ರಕಾರ, ಭಾರತವು 2021 ರಲ್ಲಿ 31,677 ಅತ್ಯಾಚಾರ ಅಪರಾಧಗಳನ್ನು ದಾಖಲಿಸಿದೆ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ(NCRB) ‘ಕ್ರೈಮ್ ಇನ್ ಇಂಡಿಯಾ 2021’ ವರದಿಯ ಪ್ರಕಾರ, 2019 ರಲ್ಲಿ 32,033 ಗೆ ಹೋಲಿಸಿದರೆ 2020 ರಲ್ಲಿ 28,046 ಅತ್ಯಾಚಾರ ಪ್ರಕರಣಗಳು ನಡೆದಿವೆ.

https://twitter.com/ANI/status/1634502521149431808

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read