alex Certify ‘ತಂದೆಯಿಂದಲೇ ಲೈಂಗಿಕ ದೌರ್ಜನ್ಯ’: ಬಾಲ್ಯದಲ್ಲಿ ಅನುಭವಿಸಿದ ಕಿರುಕುಳದ ಬಗ್ಗೆ ಸ್ವಾತಿ ಮಲಿವಾಲ್ ಶಾಕಿಂಗ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ತಂದೆಯಿಂದಲೇ ಲೈಂಗಿಕ ದೌರ್ಜನ್ಯ’: ಬಾಲ್ಯದಲ್ಲಿ ಅನುಭವಿಸಿದ ಕಿರುಕುಳದ ಬಗ್ಗೆ ಸ್ವಾತಿ ಮಲಿವಾಲ್ ಶಾಕಿಂಗ್ ಮಾಹಿತಿ

ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ತಮ್ಮ ಬಾಲ್ಯದಲ್ಲಿ ಅನುಭವಿಸಿದ ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.

“ನಾನು ಬಾಲ್ಯದಲ್ಲಿ ನನ್ನ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದೆ, ಅವರು ನನ್ನನ್ನು ಹೊಡೆಯುತ್ತಿದ್ದರು. ನಾನು ಹಾಸಿಗೆಯ ಕೆಳಗೆ ಅಡಗಿಕೊಳ್ಳುತ್ತಿದ್ದೆ” ಎಂದು ಹೇಳಿದ್ದಾರೆ.

ಇತ್ತೀಚಿನ ಸರ್ಕಾರಿ ಅಪರಾಧದ ಮಾಹಿತಿಯ ಪ್ರಕಾರ, ಭಾರತವು 2021 ರಲ್ಲಿ 31,677 ಅತ್ಯಾಚಾರ ಅಪರಾಧಗಳನ್ನು ದಾಖಲಿಸಿದೆ, ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ(NCRB) ‘ಕ್ರೈಮ್ ಇನ್ ಇಂಡಿಯಾ 2021’ ವರದಿಯ ಪ್ರಕಾರ, 2019 ರಲ್ಲಿ 32,033 ಗೆ ಹೋಲಿಸಿದರೆ 2020 ರಲ್ಲಿ 28,046 ಅತ್ಯಾಚಾರ ಪ್ರಕರಣಗಳು ನಡೆದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...