alex Certify BIG NEWS : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಜಿ ಪ್ರಧಾನಿ H.D ದೇವೇಗೌಡ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಜಿ ಪ್ರಧಾನಿ H.D ದೇವೇಗೌಡ ಸ್ಪಷ್ಟನೆ

ಬೆಂಗಳೂರು : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಅವರು ಹೇಳಿದರು.

ಸದ್ಯ, ನನಗೆ 91 ವರ್ಷ ವಯಸ್ಸಾಯಿತು, ಓಡಾಡಲು ಕಷ್ಟವಾಗುತ್ತದೆ. ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಆದರೂ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಎಂದು ಮಾಜಿ ಪ್ರಧಾನಿ  ದೇವೇಗೌಡ ಹೇಳಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...