alex Certify UPSC: 861 ಹುದ್ದೆಗಳ ಭರ್ತಿಗೆ ನಾಗರೀಕ ಸೇವೆ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

UPSC: 861 ಹುದ್ದೆಗಳ ಭರ್ತಿಗೆ ನಾಗರೀಕ ಸೇವೆ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ ಜೂನ್ 5 ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದೆ.

861 ಹುದ್ದೆಗಳ ಭರ್ತಿಗೆ 2022 ನೇ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಜೂನ್ 5 ರಂದು ನಡೆಯಲಿದೆ. ಫೆಬ್ರವರಿ 23 ರ ಸಂಜೆ 6 ಗಂಟೆಯೊಳಗೆ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಮಾರ್ಚ್ 1 ರಿಂದ 7 ರಂದು ಸಂಜೆ 6 ಗಂಟೆಯೊಳಗೆ ಅರ್ಜಿಗಳನ್ನು ಹಿಂಪಡೆಯಬಹುದಾಗಿದೆ. ಮಾಹಿತಿಗಾಗಿ www.upsconline.nic.in ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...