alex Certify ಇಬ್ಬರು ಐಎಎಸ್ ಅಧಿಕಾರಿಗಳಿಗೆ ಅರೆಸ್ಟ್ ವಾರಂಟ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರು ಐಎಎಸ್ ಅಧಿಕಾರಿಗಳಿಗೆ ಅರೆಸ್ಟ್ ವಾರಂಟ್ ಜಾರಿ

ಬೆಂಗಳೂರು: ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ.

ಟಿ.ಕೆ. ಅನಿಲ್ ಕುಮಾರ್ ಮತ್ತು ಡಿ. ರಂದೀಪ್ ಅವರಿಗೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಬೆಂಗಳೂರಿನ ವಾಣಿಜ್ಯ ನ್ಯಾಯಾಲಯದಿಂದ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ.

2017ರಲ್ಲಿ ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ 6.94 ಕೋಟಿ ರೂಪಾಯಿ ಬಾಕಿ ನೀಡಬೇಕಿತ್ತು, ಮಧ್ಯಸ್ಥಿಕೆದಾರರ ಆದೇಶದ ಹೊರತಾಗಿಯೂ ಬಾಕಿ ಪಾವತಿಸಿರಲಿಲ್ಲ. ಆದೇಶ ಜಾರಿಗೆ ತೇಜಸ್ಕೋ ಟೆಕ್ನೋ ಸಾಫ್ಟ್ ಅರ್ಜಿ ಸಲ್ಲಿಸಿದ್ದು ಹೀಗಾಗಿ ಇಬ್ಬರು ಐಎಎಸ್ ಅಧಿಕಾರಿಗಳ ಬಂಧನಕ್ಕೆ ವಾರೆಂಟ್ ಜಾರಿ ಮಾಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...