
ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಿನೋತ್ ಪ್ರಿಯ –ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
ವಿಜಯ ಮಹಾಂತೇಶ ದಾನಮ್ಮನವರ –ನಿರ್ದೇಶಕರು. ಎಂಎಸ್ಎಂಇ
ಪಿ.ಆರ್. ಶಿವಪ್ರಸಾದ್ –ಕುಲಸಚಿವರು, ರಾಜೀವ್ ಗಾಂಧಿ ಆರೋಗ್ಯ ವಿವಿ
ಡಾ. ಎಸ್. ಆಕಾಶ್ –ಸಿಇಒ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ