alex Certify ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ವಿನೋತ್ ಪ್ರಿಯ –ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್

ವಿಜಯ ಮಹಾಂತೇಶ ದಾನಮ್ಮನವರ –ನಿರ್ದೇಶಕರು. ಎಂಎಸ್ಎಂಇ

ಪಿ.ಆರ್. ಶಿವಪ್ರಸಾದ್ –ಕುಲಸಚಿವರು, ರಾಜೀವ್ ಗಾಂಧಿ ಆರೋಗ್ಯ ವಿವಿ

ಡಾ. ಎಸ್. ಆಕಾಶ್ –ಸಿಇಒ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...