alex Certify GOOD NEWS: 9 ಸಾವಿರ ಬ್ಯಾಂಕ್ ಅಧಿಕಾರಿಗಳು, ಗುಮಾಸ್ತರ ಹುದ್ದೆಗೆ ಐಬಿಪಿಎಸ್ ನೇಮಕಾತಿ ಪರೀಕ್ಷೆ; ಆನ್ಲೈನ್ ತರಬೇತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: 9 ಸಾವಿರ ಬ್ಯಾಂಕ್ ಅಧಿಕಾರಿಗಳು, ಗುಮಾಸ್ತರ ಹುದ್ದೆಗೆ ಐಬಿಪಿಎಸ್ ನೇಮಕಾತಿ ಪರೀಕ್ಷೆ; ಆನ್ಲೈನ್ ತರಬೇತಿ

ಕಲಬುರಗಿ: ಐ.ಬಿ.ಪಿ.ಎಸ್. ಸಂಸ್ಥೆ ಮುಂದಿನ ದಿನಗಳಲ್ಲಿ 9 ಸಾವಿರ ಬ್ಯಾಂಕ್ ಅಧಿಕಾರಿಗಳು ಹಾಗೂ ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ತರಬೇತಿ ನೀಡಲಾಗುವುದು.

ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಿಂದ ನಡೆಸುವ ಪರೀಕ್ಷೆಗೆ 50 ದಿನಗಳ ತರಬೇತಿಯನ್ನು ಆನ್‍ಲೈನ್ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 27 ರೊಳಗಾಗಿ ಬೆಳ್ಳಿಗೆ 10 ಗಂಟೆಯಿಂದ ಸಂಜೆ 4 ರೊಳಗಾಗಿ ದೂರವಾಣಿ ಸಂಖ್ಯೆ 0821-2515944 ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಅವರು ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...