alex Certify ʻಶ್ರೀಲಂಕಾ ಕ್ರಿಕೆಟ್ ಮಂಡಳಿʼ ಮೇಲಿನ ನಿಷೇಧ ಹಿಂಪಡೆದ ʻಐಸಿಸಿʼ | Sri Lanka Cricket | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻಶ್ರೀಲಂಕಾ ಕ್ರಿಕೆಟ್ ಮಂಡಳಿʼ ಮೇಲಿನ ನಿಷೇಧ ಹಿಂಪಡೆದ ʻಐಸಿಸಿʼ | Sri Lanka Cricket

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಮೇಲಿನ ನಿಷೇಧವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಂಡಿದೆ.

ತಮ್ಮ ವ್ಯವಹಾರಗಳನ್ನು ಸ್ವಾಯತ್ತವಾಗಿ ನಿರ್ವಹಿಸಲು ವಿಫಲವಾದ ಕಾರಣ ಮತ್ತು ಅವರ ಆಡಳಿತದಲ್ಲಿ ಸರ್ಕಾರದ ಹಸ್ತಕ್ಷೇಪಕ್ಕಾಗಿ ಕಳೆದ ವರ್ಷದ ನವೆಂಬರ್‌ ನಲ್ಲಿ ಶ್ರೀಲಂಕಾ ಕ್ರಿಕೆಟ್‌ ತಂಡದ ಮೇಲೆ ಮೇಲೆ ವಿಧಿಸಲಾದ ನಿಷೇಧವನ್ನು ಐಸಿಸಿ ಹಿಂತೆಗೆದುಕೊಂಡಿದೆ.

ಐಸಿಸಿ ಕಳೆದ ಎರಡು ತಿಂಗಳುಗಳಿಂದ ಎಸ್ಎಲ್ಸಿಯ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಶ್ರೀಲಂಕಾದ ಕ್ರೀಡಾ ಸಚಿವ ಹರಿನ್ ಫರ್ನಾಂಡೊ ಅಮಾನತು ತೆರವುಗೊಳಿಸುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಶೀಘ್ರದಲ್ಲೇ ಅಧಿಕೃತ ಹೇಳಿಕೆ ಬರಲಿದೆ ಎಂದು ಅವರು ಹೇಳಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...