alex Certify ICC World Cup 2023 : ಬ್ರಾಂಡ್ ಅಂಬಾಸಿಡರ್ ಆಗಿ ನಟ `ಶಾರೂಖ್ ಖಾನ್’ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ICC World Cup 2023 : ಬ್ರಾಂಡ್ ಅಂಬಾಸಿಡರ್ ಆಗಿ ನಟ `ಶಾರೂಖ್ ಖಾನ್’ ನೇಮಕ

ಮುಂಬೈ : 2023 ರ ಐಸಿಸಿ ವಿಶ್ವಕಪ್ ನ ಬ್ರಾಂಡ್ ಅಂಬಾಸಿಡರ್ ಆಗಿ ಶಾರುಖ್ ಖಾನ್ ನೇಮಕಗೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಅಧಿಕೃತ ಪ್ರಕಟಣೆ ಹೊರಡಿಸಿದೆ.

2023 ವಿಶ್ವಕಪ್ ಪಂದ್ಯಾವಳಿಗಳು ಅಕ್ಟೋಬರ್ 5 ಮತ್ತು ನವೆಂಬರ್ 19 ರ ನಡುವೆ ನಡೆಯಲಿದ್ದು,10 ತಂಡಗಳು ಟೂರ್ನಿಯಲ್ಲಿ  ಭಾಗವಹಿಸಲಿದ್ದು,. ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ ಮತ್ತು ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನದ ಪಂದ್ಯ ನಡೆಯಲಿದೆ.

2023 ರ ಐಸಿಸಿ ವಿಶ್ವಕಪ್ ಟೂರ್ನಿಯ ಬ್ರಾಂಡ್ ಅಂಬಾಸಿಡರ್ ಆಗಿ ಶಾರೂಖ್ ಖಾನ್ ಅವರನ್ನು ನೇಮಕ ಮಾಡಲಾಗಿದ್ದು, ಐಸಿಸಿ ಅಧಿಕೃತ ಟ್ವೀಟರ್ ನಲ್ಲಿ ಪ್ರಕಟಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...