alex Certify BREAKING: ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸಾ ದರ ಪರಿಷ್ಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸಾ ದರ ಪರಿಷ್ಕರಣೆ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸಾ ದರ ಪರಿಷ್ಕರಣೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವ ಪ್ಯಾಕೇಜ್ ದರವನ್ನು ಪರಿಷ್ಕರಣೆ ಮಾಡಲಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಯ ದರ ಪರಿಷ್ಕರಣೆ ಮಾಡಲಾಗಿದ್ದು, ಜನರಲ್ ವಾರ್ಡ್ನಲ್ಲಿ ಚಿಕಿತ್ಸೆಗೆ ದಿನಕ್ಕೆ 5,200 ರೂಪಾಯಿ, ಹೆಚ್.ಡಿ.ಯು. ವಾರ್ಡ್ ನಲ್ಲಿ ಚಿಕಿತ್ಸೆಗೆ ದಿನಕ್ಕೆ 8000 ರೂಪಾಯಿ ನಿಗದಿ ಮಾಡಲಾಗಿದೆ.

ವೆಂಟಿಲೇಟರ್ ರಹಿತ ಐಸೋಲೇಶನ್ ಐಸಿಯುಗೆ 9,750 ರೂ., ವೆಂಟಿಲೇಟರ್ ಸಹಿತ ಐಸೋಲೇಶನ್ ಐಸಿಯುಗೆ 11,500 ರೂಪಾಯಿ ದರ ನಿಗದಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...