ಬೆಂಗಳೂರು : ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಿದರೆ ‘ಬಾಂಗ್ಲಾ’ ರೀತಿಯಲ್ಲಿ ಮೋದಿ ಮನೆಗೆ ನುಗ್ಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಐವನ್ ಡಿಸೋಜಾ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯರರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಮುಂದಾದರೆ ಬಾಂಗ್ಲಾದಂತೆ ನಮ್ಮಲ್ಲೂ ಜನರು ಪ್ರಧಾನಿ ಮೋದಿ ಮನೆಗೆ ನುಗ್ಗುವ ದಿನ ಬಹಳ ದೂರವಿಲ್ಲ. ಪ್ರಧಾನಿ ಮೋದಿಗೂ ಹಸೀನಾ ಸ್ಥಿತಿ ಬರಲಿದೆ ಎಂದು ಹೇಳಿದ್ದಾರೆ. ಐವನ್ ಡಿಸೋಜಾ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.