alex Certify ಒಂದು ದಿನ ಮಳೆ ಆಗದಿದ್ದರೆ ಸರ್ಕಾರಕ್ಕೆ 1 ಸಾವಿರ ಕೋಟಿ ನಷ್ಟ : ಡಿಸಿಎಂ ಡಿಕೆ ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದು ದಿನ ಮಳೆ ಆಗದಿದ್ದರೆ ಸರ್ಕಾರಕ್ಕೆ 1 ಸಾವಿರ ಕೋಟಿ ನಷ್ಟ : ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: ಒಂದು ದಿನ ಮಳೆ ಆಗದಿದ್ದರೆ ಸರ್ಕಾರಕ್ಕೆ 1 ಸಾವಿರ ಕೋಟಿ ರೂ. ನಷ್ಟವಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಒಂದು ದಿನ ಮಳೆ ಆಗದಿದ್ದರೆ ಸರ್ಕಾರಕ್ಕೆ 1 ಸಾವಿರ ಕೋಟಿ ರೂ. ನಷ್ಟವಾಗುತ್ತದೆ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಸರ್ಕಾರ ಮುತುವರ್ಜಿ ವಹಿಸಿದೆ ಎಂದರು.

ಮೊದಲು ರೈತರಿಗೆ 6 ಗಂಟೆ ವಿದ್ಯುತ್ ನೀಡಲಾಗುತ್ತಿತ್ತು, ಸಿಎಂ ಜೊತೆ ಚರ್ಚಿಸಿ ನಮ್ಮ ಸರ್ಕಾರ 7 ಗಂಟೆ ವಿದ್ಯುತ್ ನೀಡುತ್ತಿತ್ತು. ನೀರು ಕಳ್ಳತನ ಆಗುತ್ತಿರುವುದಕ್ಕೆ ಸರ್ಕಾರಕ್ಕೆ ದೊಡ್ಡ ಭಾರ ಆಗುತ್ತಿದೆ. ಒಂದು ದಿನ ಮಳೆ ಆಗದಿದ್ದರೆ ಸರ್ಕಾರಕ್ಕೆ 1 ಸಾವಿರ ಕೋಟಿ ರೂ. ನಷ್ಟವಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...