alex Certify ಗಮನಿಸಿ : ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಜಸ್ಟ್ ಈ ರೀತಿ ದೂರು ಸಲ್ಲಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಜಸ್ಟ್ ಈ ರೀತಿ ದೂರು ಸಲ್ಲಿಸಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ವಿವಿಧ ಪಕ್ಷಗಳು ಮತದಾರರನ್ನು ಸೆಳೆಯುವ ಕಸರತ್ತು ಆರಂಭಿಸಿದೆ. ನಿಮ್ಮ ಏರಿಯಾದಲ್ಲಿ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ಈ ರೀತಿಯಾಗಿ ದೂರು ಸಲ್ಲಿಸಬಹುದಾಗಿದೆ.

ಚುನಾವಣಾ ಸಂಬಂಧಿ ದೂರು ನೀಡಲು ಸಿ- ವಿಜಿಲ್ ಆ್ಯಪ್ ಇದ್ದು, ಅದರ ಮೂಲಕ ಯಾರು ಬೇಕಾದರು ದೂರು ಸಲ್ಲಿಸಿದರೆ ಆ ಕುರಿತು ತಕ್ಷಣವೇ ಚುನಾವಣಾಧಿಕಾರಿಗಳು ಕ್ರಮ ಜರುಗಿಸಲಿದ್ದಾರೆ. ದಿವ್ಯಾಂಗರ ಅನುಕೂಲಕ್ಕಾಗಿ ಸಕ್ಷಮ್ ಆ್ಯಪ್ ರೂಪಿಸಲಾಗಿದೆ. ಸಹಾಯವಾಣಿ 1950 ಗೆ ಕರೆ ಮಾಡುವ ಮೂಲಕ ಮತದಾರರು ತಮ್ಮ ದೂರು ನೀಡಬಹುದು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...