alex Certify ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದವರಿಗೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದವರಿಗೆ ‘ಗುಡ್ ನ್ಯೂಸ್’

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅನಧಿಕೃತ ಸಾಗುವಳಿ ಸಕ್ರಮಗೊಳಿಸುವುದಕ್ಕಾಗಿ ಅರ್ಜಿ ಸ್ವೀಕರಿಸಲು ಇದ್ದ ಕಾಲಾವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 94 ಎ (4) ರನ್ವಯ ನಮೂನೆ 57 ರಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಮೇ 30 ರಿಂದ ಒಂದು ವರ್ಷದ ಅವಧಿಯವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಅರ್ಹರು ಎಲ್ಲಾ ನಾಡಕಚೇರಿಗಳಲ್ಲಿ ಆಯಾ ಹೋಬಳಿ ವ್ಯಾಪ್ತಿಯ ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದುಕ್ಕಾಗಿ ನಮೂನೆ 57ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...