alex Certify ಗುಟ್ಕಾ, ಪಾನ್ ಮಸಾಲ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಹೊಸ ನಿಯಮ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಟ್ಕಾ, ಪಾನ್ ಮಸಾಲ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಹೊಸ ನಿಯಮ ಜಾರಿ

ನವದೆಹಲಿ: ಪಾನ್ ಮಸಾಲ, ಗುಟ್ಕಾ ತಂಬಾಕು ಉತ್ಪನ್ನಗಳ ಪ್ಯಾಕಿಂಗ್ ಮಾಡಿ ಮಾರಾಟ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿಗೆ ತರಲಾಗಿದೆ.

ತಂಬಾಕು ಉತ್ಪನ್ನಗಳ ಉತ್ಪಾದಕರು ಪ್ಯಾಕಿಂಗ್ ಮಷಿನ್ ಗಳನ್ನು ಜಿಎಸ್‌ಟಿ ಪ್ರಾಧಿಕಾರಗಳ ಬಳಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಇಲ್ಲದಿದ್ದರೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು. ತಂಬಾಕು ಉತ್ಪನ್ನದಲ್ಲಿ ಆದಾಯ ಸೋರಿಕೆ ತಡೆ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿಯಮ ಜಾರಿಗೆ ತಂದಿದೆ ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಸಂಜಯ್ ಮಲ್ಹೋತ್ರ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...