ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಗಳ ಸಹಯೋಗದೊಂದಿಗೆ) , ಸ್ವಾವಲಂಬಿ ಸಾರಥಿ (ಬ್ಯಾಂಕ್ ಗಳ ಸಹಯೋಗದೊಂದಿಗೆ) ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಯಡಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಮಾದಿಗ ಮತ್ತು ಸಂಬಂಧಿತ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಮುಖಾಂತರ ಅರ್ಜಿಗಳನ್ನು ನವೆಂಬರ್ 29 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಮೊದಲನೆಯ ಮಹಡಿ, 4ನೇ ಮುಖ್ಯರಸ್ತೆ, 16ನೇ ಕ್ರಾಸ್, ಸಂಪಂಗಿರಾಮನಗರ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು560 027 ಅಥವಾ ದೂರವಾಣಿ ಸಂಖ್ಯೆ: 080-22111940 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದಿಜಾಂಬವ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಗಳ ಸಹಯೋಗದೊಂದಿಗೆ) , ಸ್ವಾವಲಂಬಿ ಸಾರಥಿ (ಬ್ಯಾಂಕ್ ಗಳ ಸಹಯೋಗದೊಂದಿಗೆ) ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಯಡಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಮಾದಿಗ ಮತ್ತು ಸಂಬಂಧಿತ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.