alex Certify BIG NEWS : ‘TET’ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ಅಂತಿಮ ಕೀ ಉತ್ತರ ಪ್ರಕಟ |Karnataka TET 2023 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘TET’ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ಅಂತಿಮ ಕೀ ಉತ್ತರ ಪ್ರಕಟ |Karnataka TET 2023

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟಿಸಿದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್ಸೈಟ್ www.schooleducation.kar.nic.in ಭೇಟಿ ನೀಡಬಹುದಾಗಿದೆ.
ಸೆಪ್ಟೆಂಬರ್ 3 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (K-TET) ನಡೆದಿದ್ದು, ಅಭ್ಯರ್ಥಿಗಳು www.schooleducation.kar.nic.in ಭೇಟಿ ನೀಡುವ ಮೂಲಕ ಕೀ ಉತ್ತರ ವೀಕ್ಷಿಸಬಹುದಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...