alex Certify ನವೋದಯ ವಿದ್ಯಾಲಯದಲ್ಲಿ ಪ್ರವೇಶ ಬಯಸುವ 6 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೋದಯ ವಿದ್ಯಾಲಯದಲ್ಲಿ ಪ್ರವೇಶ ಬಯಸುವ 6 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಯನ್ನು ಈಗಾಗಲೇ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್, 17 ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಬಹುದು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ತಿಳಿಸಿದ್ದಾರೆ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...